Leviticus · chapter 21 · verse 1
Leviticus 21:1 in Kannada
ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
Taruvaaya kartanu moshege heliddenandare--neenu aaronana makkalaada yaajakarondige maatanaadi avarige heege helu--sattavara nimittavaagi avana janaralli yaavanoo holeyaagabaaradu.
Leviticus 21:1 in English
- King James Version (KJV)
- And the LORD said unto Moses, Speak unto the priests the sons of Aaron, and say unto them, There shall none be defiled for the dead among his people:
- World English Bible (WEB)
- The LORD said to Moses, “Speak to the priests, the sons of Aaron, and say to them, ‘A priest shall not defile himself for the dead among his people,
- American Standard Version (ASV)
- And Jehovah said unto Moses, Speak unto the priests, the sons of Aaron, and say unto them, There shall none defile himself for the dead among his people;
- Bible in Basic English (BBE)
- And the Lord said to Moses, Say to the priests, the sons of Aaron, Let no man make himself unclean for the dead among his people;
- Darby Translation (DBY)
- And Jehovah said to Moses, Speak unto the priests, the sons of Aaron, and say unto them, There shall none make himself unclean for a dead person among his peoples,
- Webster's Bible (WBS)
- And the LORD said to Moses, Speak to the priests, the sons of Aaron, and say to them, There shall none be defiled for the dead among his people:
- Young's Literal Translation (YLT)
- And Jehovah saith unto Moses, 'Speak unto the priests, sons of Aaron, and thou hast said unto them, For [any] person [a priest] is not defiled among his people,
Read in context
- 1ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
- 2ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ
- 3ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.
Cross references
- Ezekiel 44:25 ಯೆಹೆಜ್ಕೇಲನು 44:25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
- Leviticus 19:28 ಯಾಜಕಕಾಂಡ 19:28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
- Leviticus 10:6–7 ಯಾಜಕಕಾಂಡ 10:6–7ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ. ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
- Leviticus 21:11 ಯಾಜಕಕಾಂಡ 21:11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- Numbers 19:14 ಅರಣ್ಯಕಾಂಡ 19:14ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
- Numbers 19:16 ಅರಣ್ಯಕಾಂಡ 19:16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- Malachi 2:4 ಮಲಾಕಿಯ 2:4ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- Malachi 2:1 ಮಲಾಕಿಯ 2:1ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.