Skip to content
ThuthiThuthiThuthi
Leviticus · chapter 21 · verse 10

Leviticus 21:10 in Kannada

ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;

Avana sahodararolage mahaayaajaka naagiddu yaavana taleya mele abhisheka tailavu suriyalpattideyo mattu yaavanu udupu galannu dharisikolluvadakke pratishthisalpattiddaano avanu tanna taleyannu muchchikollaloobaaradu mattu tanna battegalannu haridukollaloobaaradu;

Leviticus 21:10 in English

King James Version (KJV)
And [he that is] the high priest among his brethren, upon whose head the anointing oil was poured, and that is consecrated to put on the garments, shall not uncover his head, nor rend his clothes;
World English Bible (WEB)
“‘He who is the high priest among his brothers, upon whose head the anointing oil is poured, and who is consecrated to put on the garments, shall not let the hair of his head hang loose, or tear his clothes.
American Standard Version (ASV)
And he that is the high priest among his brethren, upon whose head the anointing oil is poured, and that is consecrated to put on the garments, shall not let the hair of his head go loose, nor rend his clothes;
Bible in Basic English (BBE)
And he who is the chief priest among his brothers, on whose head the holy oil has been put, who is marked out to put on the holy robes, may not let his hair go loose or have his clothing out of order as a sign of sorrow.
Darby Translation (DBY)
And the high priest among his brethren, on whose head the anointing oil was poured, and who is consecrated to put on the garments, shall not uncover his head, nor rend his garments.
Webster's Bible (WBS)
And [he that is] the high priest among his brethren, upon whose head the anointing oil was poured, and that is consecrated to put on the garments, shall not uncover his head, nor rend his clothes;
Young's Literal Translation (YLT)
'And the high priest of his brethren, on whose head is poured the anointing oil, and hath consecrated his hand to put on the garments, his head doth not uncover, nor rend his garments,

Read in context

  1. 8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
  2. 9ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
  3. 10ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
  4. 11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
  5. 12ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
Read all of Leviticus 21

Cross references

Original words (Hebrew)

Leviticus 21:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.