Leviticus · chapter 21 · verse 11
Leviticus 21:11 in Kannada
ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
Illave yaava mruta shareerada baligoo hogabaaradu; tanna tandegaagali taayigaagali tannannu holemaadikollabaaradu.
Leviticus 21:11 in English
- King James Version (KJV)
- Neither shall he go in to any dead body, nor defile himself for his father, or for his mother;
- World English Bible (WEB)
- He must not go in to any dead body, or defile himself for his father or for his mother.
- American Standard Version (ASV)
- neither shall he go in to any dead body, nor defile himself for his father, or for his mother;
- Bible in Basic English (BBE)
- He may not go near any dead body or make himself unclean for his father or his mother;
- Darby Translation (DBY)
- Neither shall he come near any person dead, nor make himself unclean for his father and for his mother;
- Webster's Bible (WBS)
- Neither shall he go in to any dead body, nor defile himself for his father, or for his mother;
- Young's Literal Translation (YLT)
- nor beside any dead person doth he come; for his father and for his mother he doth not defile himself;
Read in context
- 9ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
- 10ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
- 11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- 12ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- 13ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
Cross references
- Numbers 19:14 ಅರಣ್ಯಕಾಂಡ 19:14ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
- Leviticus 19:28 ಯಾಜಕಕಾಂಡ 19:28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
- Leviticus 21:1–2 ಯಾಜಕಕಾಂಡ 21:1–2ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು. ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ
- Numbers 6:7 ಅರಣ್ಯಕಾಂಡ 6:7ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
- Matthew 12:46–50 ಮತ್ತಾಯನು 12:46–50ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು. ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು. ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ-- ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು. ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- Luke 9:59–60 ಲೂಕನು 9:59–60ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು. ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
- Matthew 8:21–22 ಮತ್ತಾಯನು 8:21–22ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು. ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.