Leviticus · chapter 21 · verse 12
Leviticus 21:12 in Kannada
ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
Idallade parishuddha sthaladinda horage hogabaaradu tanna devara parishuddha sthalavannu apavitra maadabaaradu; tanna devara abhisheka tailada kireetavu avana taleya mele iruttade; naane kartanu.
Leviticus 21:12 in English
- King James Version (KJV)
- Neither shall he go out of the sanctuary, nor profane the sanctuary of his God; for the crown of the anointing oil of his God [is] upon him: I [am] the LORD.
- World English Bible (WEB)
- He shall not go out of the sanctuary, nor profane the sanctuary of his God; for the crown of the anointing oil of his God is upon him. I am the LORD.
- American Standard Version (ASV)
- neither shall he go out of the sanctuary, nor profane the sanctuary of his God; for the crown of the anointing oil of his God is upon him: I am Jehovah.
- Bible in Basic English (BBE)
- He may not go out of the holy place or make the holy place of his God common; for the crown of the holy oil of his God is on him: I am the Lord.
- Darby Translation (DBY)
- neither shall he go out of the sanctuary, nor profane the sanctuary of his God; for the consecration of the anointing oil of his God is upon him: I am Jehovah.
- Webster's Bible (WBS)
- Neither shall he go out of the sanctuary, nor profane the sanctuary of his God; for the crown of the anointing oil of his God [is] upon him: I [am] the LORD.
- Young's Literal Translation (YLT)
- nor from the sanctuary doth he go out, nor doth he pollute the sanctuary of his God, for the separation of the anointing oil of his God [is] on him; I [am] Jehovah.
Read in context
- 10ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
- 11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- 12ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- 13ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
- 14ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
Cross references
- Leviticus 10:7 ಯಾಜಕಕಾಂಡ 10:7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
- Exodus 29:6–7 ವಿಮೋಚನಕಾಂಡ 29:6–7ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Exodus 28:36 ವಿಮೋಚನಕಾಂಡ 28:36ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
- Leviticus 8:9–12 ಯಾಜಕಕಾಂಡ 8:9–12ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು. ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು. ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು. ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- Leviticus 8:30 ಯಾಜಕಕಾಂಡ 8:30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ