Leviticus · chapter 21 · verse 13
Leviticus 21:13 in Kannada
ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
Avanu tanage hendatiyannu avala kannikaavastheyalli tegedukollabeku.
Leviticus 21:13 in English
- King James Version (KJV)
- And he shall take a wife in her virginity.
- World English Bible (WEB)
- “‘He shall take a wife in her virginity.
- American Standard Version (ASV)
- And he shall take a wife in her virginity.
- Bible in Basic English (BBE)
- And let him take as his wife one who has not had relations with a man.
- Darby Translation (DBY)
- And he shall take a wife in her virginity.
- Webster's Bible (WBS)
- And he shall take a wife in her virginity.
- Young's Literal Translation (YLT)
- 'And he taketh a wife in her virginity;
Read in context
- 11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- 12ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- 13ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
- 14ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
- 15ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
Cross references
- Ezekiel 44:22 ಯೆಹೆಜ್ಕೇಲನು 44:22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- Revelation 14:4 ಪ್ರಕಟನೆ 14:4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
- Leviticus 21:7 ಯಾಜಕಕಾಂಡ 21:7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.