Skip to content
ThuthiThuthiThuthi
Leviticus · chapter 21 · verse 15

Leviticus 21:15 in Kannada

ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.

Idallade avanu tanna janarolage tanna santatiyannu apavitra maadabaaradu. Kartanaada naanu avanannu shuddheekarisuttene.

Leviticus 21:15 in English

King James Version (KJV)
Neither shall he profane his seed among his people: for I the LORD do sanctify him.
World English Bible (WEB)
He shall not profane his offspring among his people, for I am the LORD who sanctifies him.’”
American Standard Version (ASV)
And he shall not profane his seed among his people: for I am Jehovah who sanctifieth him.
Bible in Basic English (BBE)
And he may not make his seed unclean among his people, for I the Lord have made him holy.
Darby Translation (DBY)
And he shall not profane his seed among his peoples; for I am Jehovah who do hallow him.
Webster's Bible (WBS)
Neither shall he profane his seed among his people: for I the LORD do sanctify him.
Young's Literal Translation (YLT)
and he doth not pollute his seed among his people; for I [am] Jehovah, sanctifying him.'

Read in context

  1. 13ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
  2. 14ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
  3. 15ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
  4. 16ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  5. 17ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
Read all of Leviticus 21

Cross references

Original words (Hebrew)

Leviticus 21:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.