Skip to content
ThuthiThuthiThuthi
Leviticus · chapter 21 · verse 16

Leviticus 21:16 in Kannada

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

Kartanu mosheyondige maatanaadi heliddenandare--

Leviticus 21:16 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 14ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
  2. 15ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
  3. 16ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  4. 17ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
  5. 18ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
Read all of Leviticus 21

Original words (Hebrew)

Leviticus 21:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.