Leviticus · chapter 21 · verse 17
Leviticus 21:17 in Kannada
ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
Aaronanondige maata naadi helabekaadaddenandare--ninna santatiyu avara vanshaavaligalalli yaavanige yaavadaadaroo kalankaviruvadaadare avanu tanna devara rottiyannu samarpisuvadakkaagi barabaaradu.
Leviticus 21:17 in English
- King James Version (KJV)
- Speak unto Aaron, saying, Whosoever [he be] of thy seed in their generations that hath [any] blemish, let him not approach to offer the bread of his God.
- World English Bible (WEB)
- “Say to Aaron, ‘None of your offspring throughout their generations who has a defect may approach to offer the bread of his God.
- American Standard Version (ASV)
- Speak unto Aaron, saying, Whosoever he be of thy seed throughout their generations that hath a blemish, let him not approach to offer the bread of his God.
- Bible in Basic English (BBE)
- Say to Aaron, If a man of your family, in any generation, is damaged in body, let him not come near to make the offering of the bread of his God.
- Darby Translation (DBY)
- Speak unto Aaron, saying, Any of thy seed throughout their generations that hath any defect, shall not approach to present the bread of his God;
- Webster's Bible (WBS)
- Speak to Aaron, saying, whoever [he may be] of thy seed in their generations that hath [any] blemish, let him not approach to offer the bread of his God:
- Young's Literal Translation (YLT)
- 'Speak unto Aaron, saying, No man of thy seed to their generations in whom there is blemish doth draw near to bring near the bread of his God,
Read in context
- 15ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
- 16ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 17ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
- 18ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
- 19ಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು
Cross references
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Psalm 65:4 ಕೀರ್ತನೆಗಳು 65:4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- 1 Thessalonians 2:10 1 ಥೆಸಲೊನೀಕದವರಿಗೆ 2:10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- Leviticus 21:6 ಯಾಜಕಕಾಂಡ 21:6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Leviticus 22:20–25 ಯಾಜಕಕಾಂಡ 22:20–25ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- Leviticus 21:21 ಯಾಜಕಕಾಂಡ 21:21ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
- 1 Timothy 3:2 1 ತಿಮೊಥೆಯನಿಗೆ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- Leviticus 3:16 ಯಾಜಕಕಾಂಡ 3:16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Leviticus 3:11 ಯಾಜಕಕಾಂಡ 3:11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.