Leviticus · chapter 21 · verse 18
Leviticus 21:18 in Kannada
ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
Yaava manushyanu kalankavullavanaagiruttaano andare kannilladavanu illave kuntanu chappate yaada moogullavanu hechchaada angavullavanu
Leviticus 21:18 in English
- King James Version (KJV)
- For whatsoever man [he be] that hath a blemish, he shall not approach: a blind man, or a lame, or he that hath a flat nose, or any thing superfluous,
- World English Bible (WEB)
- For whatever man he is that has a defect, he shall not draw near: a blind man, or a lame, or he who has a flat nose, or any deformity,
- American Standard Version (ASV)
- For whatsoever man he be that hath a blemish, he shall not approach: a blind man, or a lame, or he that hath a flat nose, or anything superfluous,
- Bible in Basic English (BBE)
- For any man whose body is damaged may not come near: one who is blind, or has not the use of his legs, or one who has a broken nose or any unnatural growth,
- Darby Translation (DBY)
- for whatever man hath a defect, he shall not approach: a blind man, or a lame, or he that hath a flat nose, or one limb longer than the other,
- Webster's Bible (WBS)
- For whatever man [he may be] that hath a blemish, he shall not approach: a blind man, or a lame, or he that hath a flat nose, or any thing superfluous,
- Young's Literal Translation (YLT)
- for no man in whom [is] blemish doth draw near — a man blind, or lame or dwarfed, or enlarged,
Read in context
- 16ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 17ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
- 18ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
- 19ಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು
- 20ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನು
Cross references
- 1 Timothy 3:2–3 1 ತಿಮೊಥೆಯನಿಗೆ 3:2–3ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- Leviticus 22:19–25 ಯಾಜಕಕಾಂಡ 22:19–25ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- Matthew 23:19 ಮತ್ತಾಯನು 23:19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
- Titus 1:10 ತೀತನಿಗೆ 1:10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- Matthew 23:16–17 ಮತ್ತಾಯನು 23:16–17ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.