Leviticus · chapter 21 · verse 23
Leviticus 21:23 in Kannada
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
Aadare avanu kalankavullavanaadadarinda tereya olakke hoga baaradu illave yajnyavediya saviాpakkoo barabaaradu. Heege avanu nanna parishuddha sthalavannu apavitra maadabaaradu; avarannu shuddheekarisuva kartanu naane.mosheyu adannu aarona nigoo avana kumaararigoo israayel ellaa makkaligoo helidanu.
Leviticus 21:23 in English
- King James Version (KJV)
- Only he shall not go in unto the vail, nor come nigh unto the altar, because he hath a blemish; that he profane not my sanctuaries: for I the LORD do sanctify them.
- World English Bible (WEB)
- He shall not come near to the veil, nor come near to the altar, because he has a defect; that he may not profane my sanctuaries, for I am the LORD who sanctifies them.’”
- American Standard Version (ASV)
- only he shall not go in unto the veil, nor come nigh unto the altar, because he hath a blemish; that he profane not my sanctuaries: for I am Jehovah who sanctifieth them.
- Bible in Basic English (BBE)
- But he may not go inside the veil or come near the altar, because he is damaged; and he may not make my holy places common; for I the Lord have made them holy.
- Darby Translation (DBY)
- only he shall not come in unto the veil, nor shall he draw near unto the altar; for he hath a defect: that he profane not my sanctuaries; for I am Jehovah who do hallow them.
- Webster's Bible (WBS)
- Only he shall not go in to the vail, nor come nigh to the altar, because he hath a blemish; that he may not profane my sanctuaries: for I the LORD do sanctify them.
- Young's Literal Translation (YLT)
- only, unto the vail he doth not enter, and unto the altar he doth not draw nigh; for blemish [is] in him; and he doth not pollute My sanctuaries; for I [am] Jehovah, sanctifying them.'
Read in context
- 21ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
- 22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- 23ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
- 24ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
Cross references
- Leviticus 21:12 ಯಾಜಕಕಾಂಡ 21:12ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- Ezekiel 44:9–14 ಯೆಹೆಜ್ಕೇಲನು 44:9–14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು. ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು. ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ. ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
- Exodus 40:26–27 ವಿಮೋಚನಕಾಂಡ 40:26–27ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
- Exodus 30:6–8 ವಿಮೋಚನಕಾಂಡ 30:6–8ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
- Leviticus 15:31 ಯಾಜಕಕಾಂಡ 15:31ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.