Leviticus · chapter 21 · verse 24
Leviticus 21:24 in Kannada
ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
Mosheyu adannu aarona nigoo avana kumaararigoo israayel ellaa makkaligoo helidanu.
Leviticus 21:24 in English
- King James Version (KJV)
- And Moses told [it] unto Aaron, and to his sons, and unto all the children of Israel.
- World English Bible (WEB)
- So Moses spoke to Aaron, and to his sons, and to all the children of Israel.
- American Standard Version (ASV)
- So Moses spake unto Aaron, and to his sons, and unto all the children of Israel.
- Bible in Basic English (BBE)
- These are the words which Moses said to Aaron and to his sons and to all the children of Israel.
- Darby Translation (DBY)
- And Moses told it to Aaron, and to his sons, and to all the children of Israel.
- Webster's Bible (WBS)
- And Moses told [it] to Aaron, and to his sons, and to all the children of Israel.
- Young's Literal Translation (YLT)
- And Moses speaketh unto Aaron, and unto his sons, and unto all the sons of Israel.
Read in context
- 22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- 23ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
- 24ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
Cross references
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- Malachi 2:1–7 ಮಲಾಕಿಯ 2:1–7ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ. ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ. ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು. ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ. ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು. ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು. ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.