Skip to content
ThuthiThuthiThuthi
Leviticus · chapter 21 · verse 4

Leviticus 21:4 in Kannada

ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.

Aadare avanu tanna janarolage mukhyasthanaagi ruvadarinda tannannu taanu holemaadi kollabaaradu apavitramaadikollaloobaaradu.

Leviticus 21:4 in English

King James Version (KJV)
[But] he shall not defile himself, [being] a chief man among his people, to profane himself.
World English Bible (WEB)
He shall not defile himself, being a chief man among his people, to profane himself.
American Standard Version (ASV)
He shall not defile himself, [being] a chief man among his people, to profane himself.
Bible in Basic English (BBE)
But let him, being a chief among his people, not make himself unclean in such a way as to put shame on himself.
Darby Translation (DBY)
He shall not make himself unclean [who is] a chief among his peoples, to profane himself.
Webster's Bible (WBS)
[But] he shall not defile himself, [being] a chief man among his people, to profane himself.
Young's Literal Translation (YLT)
'A master [priest] doth not defile himself among his people — to pollute himself;

Read in context

  1. 2ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ
  2. 3ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.
  3. 4ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.
  4. 5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
  5. 6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
Read all of Leviticus 21

Cross references

Original words (Hebrew)

Leviticus 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.