Leviticus · chapter 21 · verse 5
Leviticus 21:5 in Kannada
ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
Avaru tamma taleyannu bolisikollabaaradu. Allade tamma gaddada mooleyannu bolisi kollabaaradu. Tamma shareeravannu koydukolla baaradu.
Leviticus 21:5 in English
- King James Version (KJV)
- They shall not make baldness upon their head, neither shall they shave off the corner of their beard, nor make any cuttings in their flesh.
- World English Bible (WEB)
- “‘They shall not shave their heads or shave off the corners of their beards or make any cuttings in their flesh.
- American Standard Version (ASV)
- They shall not make baldness upon their head, neither shall they shave off the corner of their beard, nor make any cuttings in their flesh.
- Bible in Basic English (BBE)
- They are not to have their hair cut off for the dead, or the hair on their chins cut short, or make cuts in their flesh.
- Darby Translation (DBY)
- They shall not make any baldness upon their head, neither shall they shave off the corners of their beard, nor make any cuttings in their flesh.
- Webster's Bible (WBS)
- They shall not make baldness upon their head, neither shall they shave off the corner of their beard, nor make any cuttings in their flesh.
- Young's Literal Translation (YLT)
- they do not make baldness on their head, and the corner of their beard they do not shave, and in their flesh they do not make a cutting;
Read in context
- 3ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.
- 4ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.
- 5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
- 6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
- 7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
Cross references
- Deuteronomy 14:1 ಧರ್ಮೋಪದೇಶಕಾಂಡ 14:1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
- Ezekiel 44:20 ಯೆಹೆಜ್ಕೇಲನು 44:20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
- Leviticus 19:27–28 ಯಾಜಕಕಾಂಡ 19:27–28ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು. ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
- Jeremiah 16:6 ಯೆರೆಮೀಯ 16:6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Micah 1:16 ಮೀಕ 1:16ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
- Jeremiah 48:37 ಯೆರೆಮೀಯ 48:37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- Leviticus 10:6 ಯಾಜಕಕಾಂಡ 10:6ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್ನಿಗೂ ಈತಾಮಾರ್ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.