Leviticus · chapter 21 · verse 6
Leviticus 21:6 in Kannada
ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
Avaru tamma kartanige agniyinda maadida samarpanegalannu mattu tamma devara rottiyannu arpisuvadarinda avaru tamma devara hesarannu apavitrapadisade tamma devarige parishuddharaagirabeku; aadakaarana avaru parishuddha raagiruvaru.
Leviticus 21:6 in English
- King James Version (KJV)
- They shall be holy unto their God, and not profane the name of their God: for the offerings of the LORD made by fire, [and] the bread of their God, they do offer: therefore they shall be holy.
- World English Bible (WEB)
- They shall be holy to their God, and not profane the name of their God, for they offer the offerings of the LORD made by fire, the bread of their God. Therefore they shall be holy.
- American Standard Version (ASV)
- They shall be holy unto their God, and not profane the name of their God; for the offerings of Jehovah made by fire, the bread of their God, they do offer: therefore they shall be holy.
- Bible in Basic English (BBE)
- Let them be holy to their God and not make the name of their God common; for the fire offerings of the Lord and the bread of their God are offered by them, and they are to be holy.
- Darby Translation (DBY)
- They shall be holy unto their God, and not profane the name of their God; for they present Jehovah's offerings by fire, the bread of their God; therefore shall they be holy.
- Webster's Bible (WBS)
- They shall be holy to their God, and not profane the name of their God: for the offerings of the LORD made by fire, [and] the bread of their God they do offer: therefore they shall be holy.
- Young's Literal Translation (YLT)
- they are holy to their God, and they pollute not the name of their God, for the fire-offerings of Jehovah, bread of their God, they are bringing near, and have been holy.
Read in context
- 4ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.
- 5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
- 6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
- 7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
- 8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
Cross references
- Leviticus 18:21 ಯಾಜಕಕಾಂಡ 18:21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
- Leviticus 3:11 ಯಾಜಕಕಾಂಡ 3:11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Exodus 29:44 ವಿಮೋಚನಕಾಂಡ 29:44ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
- Ezra 8:28 ಎಜ್ರನು 8:28ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
- Exodus 28:36 ವಿಮೋಚನಕಾಂಡ 28:36ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
- Ezekiel 44:7 ಯೆಹೆಜ್ಕೇಲನು 44:7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Leviticus 21:8 ಯಾಜಕಕಾಂಡ 21:8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
- Leviticus 19:12 ಯಾಜಕಕಾಂಡ 19:12ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
- Malachi 1:6–7 ಮಲಾಕಿಯ 1:6–7ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.