Skip to content
ThuthiThuthiThuthi
Leviticus · chapter 21 · verse 8

Leviticus 21:8 in Kannada

ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.

Avanu ninna devarige rottiyannu samarpisuva kaarana neenu avanannu shuddheekarisa beku, avanu nanage parishuddhanaagiruvanu. Ninnannu shuddheekarisuva kartanaada naanu parishuddhanu.

Leviticus 21:8 in English

King James Version (KJV)
Thou shalt sanctify him therefore; for he offereth the bread of thy God: he shall be holy unto thee: for I the LORD, which sanctify you, [am] holy.
World English Bible (WEB)
Therefore you shall sanctify him, for he offers the bread of your God. He shall be holy to you, for I the LORD, who sanctify you, am holy.
American Standard Version (ASV)
Thou shalt sanctify him therefore; for he offereth the bread of thy God: he shall be holy unto thee; for I Jehovah, who sanctify you, am holy.
Bible in Basic English (BBE)
And he is to be holy in your eyes, for by him the bread of your God is offered; he is to be holy in your eyes, for I the Lord, who make you holy, am holy.
Darby Translation (DBY)
And thou shalt hallow him; for the bread of thy God doth he present: he shall be holy unto thee; for I, Jehovah, who hallow you am holy.
Webster's Bible (WBS)
Thou shalt sanctify him therefore, for he offereth the bread of thy God: he shall be holy to thee: for I the LORD, who sanctify you, [am] holy.
Young's Literal Translation (YLT)
and thou hast sanctified him, for the bread of thy God he is bringing near; he is holy to thee; for holy [am] I, Jehovah, sanctifying you.

Read in context

  1. 6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
  2. 7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
  3. 8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
  4. 9ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
  5. 10ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
Read all of Leviticus 21

Cross references

Original words (Hebrew)

Leviticus 21:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.