Leviticus · chapter 22 · verse 10
Leviticus 22:10 in Kannada
ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
Parishuddhavaadaddannu parakeeyanu tinnabaaradu. Yaajakana pravaasiyaagali illave kooli aalaagali parishuddhavaadavugalalli tinnabaaradu.
Leviticus 22:10 in English
- King James Version (KJV)
- There shall no stranger eat [of] the holy thing: a sojourner of the priest, or an hired servant, shall not eat [of] the holy thing.
- World English Bible (WEB)
- “‘No stranger shall eat of the holy thing: a foreigner living with the priests, or a hired servant, shall not eat of the holy thing.
- American Standard Version (ASV)
- There shall no stranger eat of the holy thing: a sojourner of the priest’s, or a hired servant, shall not eat of the holy thing.
- Bible in Basic English (BBE)
- No outside person may take of the holy food, or one living as a guest in the priest's house, or a servant working for payment.
- Darby Translation (DBY)
- And no stranger shall eat the holy thing; the sojourner with the priest, and the hired servant, shall not eat of the holy thing.
- Webster's Bible (WBS)
- There shall no stranger eat [of] the holy thing: a sojourner of the priest, or a hired servant, shall not eat [of] the holy thing.
- Young's Literal Translation (YLT)
- 'And no stranger doth eat of the holy thing; a settler of a priest and an hireling doth not eat of the holy thing;
Read in context
- 8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
- 9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- 10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
- 11ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
- 12ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
Cross references
- Matthew 12:4 ಮತ್ತಾಯನು 12:4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
- 1 Samuel 21:6 1 ಸಮುವೇಲನು 21:6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- Exodus 29:33 ವಿಮೋಚನಕಾಂಡ 29:33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.