Skip to content
ThuthiThuthiThuthi
Leviticus · chapter 22 · verse 11

Leviticus 22:11 in Kannada

ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.

Aadare yaajakanu yaavanannaadaroo tanna hanadinda kondukondare avanu adaralli tinnabeku, avana maneyalli huttidavanu tinnali; avaru avana aahaaravannu tinnali.

Leviticus 22:11 in English

King James Version (KJV)
But if the priest buy [any] soul with his money, he shall eat of it, and he that is born in his house: they shall eat of his meat.
World English Bible (WEB)
But if a priest buys a slave, purchased by his money, he shall eat of it; and those who are born in his house shall eat of his bread.
American Standard Version (ASV)
But if a priest buy any soul, the purchase of his money, he shall eat of it; and such as are born in his house, they shall eat of his bread.
Bible in Basic English (BBE)
But any person for whom the priest has given money, to make him his, may take of it with him; and those who come to birth in his house may take of his bread.
Darby Translation (DBY)
But if a priest buy any one for money, he may eat of it, and he that is born in his house: they may eat of his food.
Webster's Bible (WBS)
But if the priest shall buy [any] soul with his money, he shall eat of it, and he that is born in his house: they shall eat of his meat.
Young's Literal Translation (YLT)
and when a priest buyeth a person, the purchase of his money, he doth eat of it, also one born in his house; they do eat of his bread.

Read in context

  1. 9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
  2. 10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
  3. 11ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
  4. 12ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
  5. 13ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
Read all of Leviticus 22

Cross references

Original words (Hebrew)

Leviticus 22:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.