Leviticus · chapter 22 · verse 12
Leviticus 22:12 in Kannada
ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
Yaajakana magalu obba parakeeyanannu maduveyaadare avalu sama rpaneyaada parishuddhavaadavugalalli tinnabaaradu.
Leviticus 22:12 in English
- King James Version (KJV)
- If the priest’s daughter also be [married] unto a stranger, she may not eat of an offering of the holy things.
- World English Bible (WEB)
- If a priest’s daughter is married to an outsider, she shall not eat of the heave offering of the holy things.
- American Standard Version (ASV)
- And if a priest’s daughter be married unto a stranger, she shall not eat of the heave-offering of the holy things.
- Bible in Basic English (BBE)
- And if the daughter of a priest is married to an outside person she may not take of the holy things which are lifted up as offerings.
- Darby Translation (DBY)
- And a priest's daughter who is [married] to a stranger may not eat of the heave-offering of the holy things.
- Webster's Bible (WBS)
- If the priest's daughter also shall be [married] to a stranger, she may not eat of an offering of the holy things.
- Young's Literal Translation (YLT)
- 'And a priest's daughter, when she is a strange man's, — she, of the heave-offering of the holy things doth not eat;
Read in context
- 10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
- 11ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
- 12ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
- 13ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
- 14ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.