Leviticus · chapter 22 · verse 14
Leviticus 22:14 in Kannada
ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
Idallade obbanu tappaagi parishuddha vaadaddannu tindare avanu adara aidane paalannu koodisi parishuddhavaadaddannu yaajakanige koda beku.
Leviticus 22:14 in English
- King James Version (KJV)
- And if a man eat [of] the holy thing unwittingly, then he shall put the fifth [part] thereof unto it, and shall give [it] unto the priest with the holy thing.
- World English Bible (WEB)
- “‘If a man eats something holy unwittingly, then he shall add the fifth part of its value to it, and shall give the holy thing to the priest.
- American Standard Version (ASV)
- And if a man eat of the holy thing unwittingly, then he shall put the fifth part thereof unto it, and shall give unto the priest the holy thing.
- Bible in Basic English (BBE)
- And if a man takes the holy food in error, he will have to give the holy thing back to the priest, with the addition of a fifth part.
- Darby Translation (DBY)
- And if a man eat of a holy thing through inadvertence, then he shall put the fifth part thereof unto it, and shall give it unto the priest with the holy thing.
- Webster's Bible (WBS)
- And if a man shall eat [of] the holy thing unknowingly, then he shall put to it the fifth [part] , and shall give [it] to the priest, with the holy thing.
- Young's Literal Translation (YLT)
- 'And when a man doth eat of a holy thing through ignorance, then he hath added its fifth part to it, and hath given [it] to the priest, with the holy thing;
Read in context
- 12ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
- 13ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
- 14ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
- 15ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
- 16ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
Cross references
- Leviticus 27:13 ಯಾಜಕಕಾಂಡ 27:13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
- Leviticus 27:15 ಯಾಜಕಕಾಂಡ 27:15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
- Leviticus 5:15–19 ಯಾಜಕಕಾಂಡ 5:15–19ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು. ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು. ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು. ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.