Leviticus · chapter 22 · verse 15
Leviticus 22:15 in Kannada
ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
Israayel makkalu kartanige arpi suva parishuddhavaadavugalannu avaru apavitra maadabaaradu.
Leviticus 22:15 in English
- King James Version (KJV)
- And they shall not profane the holy things of the children of Israel, which they offer unto the LORD;
- World English Bible (WEB)
- The priests shall not profane the holy things of the children of Israel, which they offer to the LORD,
- American Standard Version (ASV)
- And they shall not profane the holy things of the children of Israel, which they offer unto Jehovah,
- Bible in Basic English (BBE)
- And they may not make common the holy things which the children of Israel give to the Lord,
- Darby Translation (DBY)
- And they shall not profane the holy things of the children of Israel which they offer unto Jehovah,
- Webster's Bible (WBS)
- And they shall not profane the holy things of the children of Israel which they offer to the LORD;
- Young's Literal Translation (YLT)
- and they do not pollute the holy things of the sons of Israel — that which they lift up to Jehovah,
Read in context
- 13ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
- 14ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
- 15ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
- 16ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- 17ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
Cross references
- Numbers 18:32 ಅರಣ್ಯಕಾಂಡ 18:32ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
- Leviticus 19:8 ಯಾಜಕಕಾಂಡ 19:8ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
- Ezekiel 22:26 ಯೆಹೆಜ್ಕೇಲನು 22:26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- Leviticus 22:9 ಯಾಜಕಕಾಂಡ 22:9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.