Leviticus · chapter 22 · verse 16
Leviticus 22:16 in Kannada
ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
Illave avaru parishuddhavaadavu galannu tinnuvadarinda tamma mele atikramada aparaadhavannu hottukolladirali; avarannu shuddheekarisuva kartanu naane.
Leviticus 22:16 in English
- King James Version (KJV)
- Or suffer them to bear the iniquity of trespass, when they eat their holy things: for I the LORD do sanctify them.
- World English Bible (WEB)
- and so cause them to bear the iniquity that brings guilt when they eat their holy things; for I am the LORD who sanctifies them.’”
- American Standard Version (ASV)
- and [so] cause them to bear the iniquity that bringeth guilt, when they eat their holy things: for I am Jehovah who sanctifieth them.
- Bible in Basic English (BBE)
- So causing sin to come on them when they take their holy things for food: I am the Lord who make them holy.
- Darby Translation (DBY)
- and cause them to bear the iniquity of trespass when they eat their holy things; for I am Jehovah who do hallow them.
- Webster's Bible (WBS)
- Or suffer them to bear the iniquity of trespass, when they eat their holy things: for I the LORD do sanctify them.
- Young's Literal Translation (YLT)
- nor have caused them to bear the iniquity of the guilt-offering in their eating their holy things; for I [am] Jehovah, sanctifying them.'
Read in context
- 14ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
- 15ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
- 16ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- 17ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 18ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
Cross references
- Leviticus 22:9 ಯಾಜಕಕಾಂಡ 22:9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Leviticus 20:8 ಯಾಜಕಕಾಂಡ 20:8ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.
- Leviticus 7:18 ಯಾಜಕಕಾಂಡ 7:18ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
- Isaiah 53:11–12 ಯೆಶಾಯ 53:11–12ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Psalm 38:4 ಕೀರ್ತನೆಗಳು 38:4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.