Skip to content
ThuthiThuthiThuthi
Leviticus · chapter 22 · verse 17

Leviticus 22:17 in Kannada

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

Kartanu mosheyondige maatanaadi heliddenandare--

Leviticus 22:17 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 15ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
  2. 16ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
  3. 17ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  4. 18ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
  5. 19ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
Read all of Leviticus 22

Original words (Hebrew)

Leviticus 22:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.