Skip to content
ThuthiThuthiThuthi
Leviticus · chapter 22 · verse 19

Leviticus 22:19 in Kannada

ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;

Neevu nimma svaichchheyinda pashugalolage kurigalolage illave mekegalolage doshavillada gandaagiruvadannu arpisabeku;

Leviticus 22:19 in English

King James Version (KJV)
[Ye shall offer] at your own will a male without blemish, of the beeves, of the sheep, or of the goats.
World English Bible (WEB)
that you may be accepted, you shall offer a male without defect, of the bulls, of the sheep, or of the goats.
American Standard Version (ASV)
that ye may be accepted, [ye shall offer] a male without blemish, of the bullocks, of the sheep, or of the goats.
Bible in Basic English (BBE)
So that it may be pleasing to the Lord, let him give a male, without any mark, from among the oxen or the sheep or the goats.
Darby Translation (DBY)
it shall be for your acceptance, without blemish, a male of the oxen, of the sheep, and of the goats.
Webster's Bible (WBS)
[Ye shall offer] at your own will a male without blemish of the beeves, of the sheep, or of the goats.
Young's Literal Translation (YLT)
at your pleasure a perfect one, a male of the herd, of the sheep or of the goats;

Read in context

  1. 17ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  2. 18ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
  3. 19ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
  4. 20ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
  5. 21ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
Read all of Leviticus 22

Cross references

Original words (Hebrew)

Leviticus 22:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.