Leviticus · chapter 22 · verse 20
Leviticus 22:20 in Kannada
ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
Aadare doshaviruva yaavadannoo samarpisa baaradu; adu nimagoskara angeekaaravaagu vadilla.
Leviticus 22:20 in English
- King James Version (KJV)
- [But] whatsoever hath a blemish, [that] shall ye not offer: for it shall not be acceptable for you.
- World English Bible (WEB)
- But you shall not offer whatever has a defect, for it shall not be acceptable for you.
- American Standard Version (ASV)
- But whatsoever hath a blemish, that shall ye not offer: for it shall not be acceptable for you.
- Bible in Basic English (BBE)
- But anything which has a mark you may not give; it will not make you pleasing to the Lord.
- Darby Translation (DBY)
- Nothing that hath a defect shall ye present; for it shall not be acceptable for you.
- Webster's Bible (WBS)
- [But] whatever hath a blemish, [that] shall ye not offer: for it shall not be acceptable for you.
- Young's Literal Translation (YLT)
- nothing in which [is] blemish do ye bring near, for it is not for a pleasing thing for you.
Read in context
- 18ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
- 19ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
- 20ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
- 21ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
- 22ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.
Cross references
- Deuteronomy 17:1 ಧರ್ಮೋಪದೇಶಕಾಂಡ 17:1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
- Deuteronomy 15:21 ಧರ್ಮೋಪದೇಶಕಾಂಡ 15:21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- Malachi 1:8 ಮಲಾಕಿಯ 1:8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Leviticus 22:25 ಯಾಜಕಕಾಂಡ 22:25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.