Skip to content
ThuthiThuthiThuthi
Leviticus · chapter 22 · verse 23

Leviticus 22:23 in Kannada

ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.

Horiyaagali illave kurimariyaagali adakke hechchaada angaviruva daagiddare illave adara angagalalli korate yiruvadaagiddare adannu uchita kaanikeyaagi arpisabahudu; aadare pramaanakkaagi adu angeekaaravaaguvadilla.

Leviticus 22:23 in English

King James Version (KJV)
Either a bullock or a lamb that hath any thing superfluous or lacking in his parts, that mayest thou offer [for] a freewill offering; but for a vow it shall not be accepted.
World English Bible (WEB)
Either a bull or a lamb that has any deformity or lacking in his parts, that you may offer for a free will offering; but for a vow it shall not be accepted.
American Standard Version (ASV)
Either a bullock or a lamb that hath anything superfluous or lacking in his parts, that mayest thou offer for a freewill-offering; but for a vow it shall not be accepted.
Bible in Basic English (BBE)
An ox or a lamb which has more or less than its natural parts, may be given as a free offering; but it will not be taken in payment of an oath.
Darby Translation (DBY)
A bullock and a sheep that hath a member too long or too short, that mayest thou offer as a voluntary offering; but as a vow it shall not be accepted.
Webster's Bible (WBS)
Either a bullock, or a lamb that hath any thing superfluous or lacking in his parts, that mayest thou offer [for] a free-will-offering; but for a vow it shall not be accepted.
Young's Literal Translation (YLT)
'As to an ox or a sheep enlarged or dwarfed — a willing-offering ye do make it, but for a vow it is not pleasing.

Read in context

  1. 21ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
  2. 22ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.
  3. 23ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
  4. 24ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
  5. 25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
Read all of Leviticus 22

Cross references

Original words (Hebrew)

Leviticus 22:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.