Leviticus · chapter 22 · verse 24
Leviticus 22:24 in Kannada
ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
Jajji gaayavaada, nujjugujjaada, murida illave koydiruva yaavadannoo kartanige samarpisabaaradu. Allade nimma deshadolagiruva antha yaava samarpane yannaa daroo neevu samarpisabaaradu.
Leviticus 22:24 in English
- King James Version (KJV)
- Ye shall not offer unto the LORD that which is bruised, or crushed, or broken, or cut; neither shall ye make [any offering thereof] in your land.
- World English Bible (WEB)
- You must not offer to the LORD that which has its testicles bruised, crushed, broken, or cut. You must not do this in your land.
- American Standard Version (ASV)
- That which hath its stones bruised, or crushed, or broken, or cut, ye shall not offer unto Jehovah; neither shall ye do [thus] in your land.
- Bible in Basic English (BBE)
- An animal which has its sex parts damaged or crushed or broken or cut, may not be offered to the Lord; such a thing may not be done anywhere in your land.
- Darby Translation (DBY)
- That which is bruised, or crushed, or broken, or cut shall ye not present to Jehovah; neither in your land shall ye do [the like].
- Webster's Bible (WBS)
- Ye shall not offer to the LORD that which is bruised, or crushed, or broken, or cut; neither shall ye make [any offering thereof] in your land.
- Young's Literal Translation (YLT)
- As to a bruised, or beaten, or enlarged, or cut thing — ye do not bring [it] near to Jehovah; even in your land ye do not do it.
Read in context
- 22ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.
- 23ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
- 24ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
- 25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
Cross references
- Leviticus 22:20 ಯಾಜಕಕಾಂಡ 22:20ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
- Deuteronomy 23:1 ಧರ್ಮೋಪದೇಶಕಾಂಡ 23:1ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.
- Leviticus 21:20 ಯಾಜಕಕಾಂಡ 21:20ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನು