Leviticus · chapter 22 · verse 25
Leviticus 22:25 in Kannada
ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
Idallade parakeeyana kaiyolagindaloo anthavugalalli yaavadannaadaroo nimma devarige rottiyaagi arpisabaaradu. Avara neetibhrashthateyoo dosha galoo avugalalli iruttave. Avu nimagoskara vaagi angeekaaravaaguvadilla.
Leviticus 22:25 in English
- King James Version (KJV)
- Neither from a stranger’s hand shall ye offer the bread of your God of any of these; because their corruption [is] in them, [and] blemishes [be] in them: they shall not be accepted for you.
- World English Bible (WEB)
- You must not offer any of these as the bread of your God from the hand of a foreigner, because their corruption is in them. There is a defect in them. They shall not be accepted for you.’”
- American Standard Version (ASV)
- Neither from the hand of a foreigner shall ye offer the bread of your God of any of these; because their corruption is in them, there is a blemish in them: they shall not be accepted for you.
- Bible in Basic English (BBE)
- And from one who is not an Israelite you may not take any of these for an offering to the Lord; for they are unclean, there is a mark on them, and the Lord will not be pleased with them.
- Darby Translation (DBY)
- Nor from the hand of the stranger shall ye present the bread of your God, of any of these; for their corruption is in them: a defect is in them; they shall not be accepted for you.
- Webster's Bible (WBS)
- Neither from a stranger's hand shall ye offer the bread of your God of any of these; because their corruption [is] in them, [and] blemishes [are] in them: they shall not be accepted for you.
- Young's Literal Translation (YLT)
- And from the hand of a son of a stranger ye do not bring near the bread of your God, of any of these, for their corruption [is] in them; blemish [is] in them; they are not pleasing for you.'
Read in context
- 23ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
- 24ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
- 25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 27ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
Cross references
- Numbers 15:14–16 ಅರಣ್ಯಕಾಂಡ 15:14–16ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ. ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು. ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
- Malachi 1:12–14 ಮಲಾಕಿಯ 1:12–14ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 21:6 ಯಾಜಕಕಾಂಡ 21:6ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
- Malachi 1:7–8 ಮಲಾಕಿಯ 1:7–8ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Ezra 6:8–10 ಎಜ್ರನು 6:8–10ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ. ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- Leviticus 21:8 ಯಾಜಕಕಾಂಡ 21:8ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- Leviticus 21:21–22 ಯಾಜಕಕಾಂಡ 21:21–22ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು. ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.