Leviticus · chapter 22 · verse 26
Leviticus 22:26 in Kannada
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
Kartanu mosheyondige maatanaadi heli ddenandare--
Leviticus 22:26 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 24ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.
- 25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 27ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
- 28ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.