Leviticus · chapter 22 · verse 27
Leviticus 22:27 in Kannada
ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
Horiyannaagali kuriyannaagali illave aadannaagali tandaaga elu divasagala varege adu tanna taayiya baliyalli irali. Entaneya dinadinda adu kartanige dahanabaliyaagi angee kaaravaagiruvadu.
Leviticus 22:27 in English
- King James Version (KJV)
- When a bullock, or a sheep, or a goat, is brought forth, then it shall be seven days under the dam; and from the eighth day and thenceforth it shall be accepted for an offering made by fire unto the LORD.
- World English Bible (WEB)
- “When a bull, a sheep, or a goat is born, it shall remain seven days with its mother. From the eighth day on it shall be accepted for the offering of an offering made by fire to the LORD.
- American Standard Version (ASV)
- When a bullock, or a sheep, or a goat, is brought forth, then it shall be seven days under the dam; and from the eighth day and thenceforth it shall be accepted for the oblation of an offering made by fire unto Jehovah.
- Bible in Basic English (BBE)
- When an ox or a sheep or a goat is given birth, let it be with its mother for seven days; and after the eighth day it may be taken as an offering made by fire to the Lord.
- Darby Translation (DBY)
- An ox, or a sheep, or a goat, when it is brought forth, shall be seven days under its dam; and from the eighth day and thenceforth it shall be accepted for an offering by fire to Jehovah.
- Webster's Bible (WBS)
- When a bullock, or a sheep, or a goat is brought forth, then it shall be seven days under the dam; and from the eighth day and thenceforth it shall be accepted for an offering made by fire to the LORD.
- Young's Literal Translation (YLT)
- 'When ox or lamb or goat is born, and it hath been seven days under its dam, then from the eighth day and henceforth, it is pleasing for an offering, a fire-offering to Jehovah;
Read in context
- 25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 27ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
- 28ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
- 29ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
Cross references
- Exodus 22:30 ವಿಮೋಚನಕಾಂಡ 22:30ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
- Leviticus 19:23–24 ಯಾಜಕಕಾಂಡ 19:23–24ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು. ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
- Leviticus 12:2–3 ಯಾಜಕಕಾಂಡ 12:2–3ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು. ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- Leviticus 22:25 ಯಾಜಕಕಾಂಡ 22:25ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
Original words (Hebrew)
- bullock · H7794שׁוֹר shôwr
- sheep · H3775כֶּשֶׂב keseb
- goat · H5795עֵז ʻêz
- forth · H3205יָלַד yâlad
- seven · H7651שֶׁבַע shebaʻ
- days · H3117יוֹם yôwm
- dam · H517אֵם ʼêm
- eighth · H8066שְׁמִינִי shᵉmîynîy
- day · H3117יוֹם yôwm
- thenceforth · H1973הָלְאָה hâlᵉʼâh
- accepted · H7521רָצָה râtsâh
- offering · H7133קׇרְבָּן qorbân
- fire · H801אִשָּׁה ʼishshâh