Leviticus · chapter 22 · verse 28
Leviticus 22:28 in Kannada
ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
Hasuvannaagali kuriyannaagali adara mariyondige eradannoo onde dinadalli vadhisabaaradu.
Leviticus 22:28 in English
- King James Version (KJV)
- And [whether it be] cow or ewe, ye shall not kill it and her young both in one day.
- World English Bible (WEB)
- Whether it is a cow or ewe, you shall not kill it and its young both in one day.
- American Standard Version (ASV)
- And whether it be cow or ewe, ye shall not kill it and its young both in one day.
- Bible in Basic English (BBE)
- A cow or a sheep may not be put to death with its young on the same day.
- Darby Translation (DBY)
- A cow, or sheep — it and its young shall ye not slaughter in one day.
- Webster's Bible (WBS)
- And [whether it is] cow, or ewe, ye shall not kill it and her young both in one day.
- Young's Literal Translation (YLT)
- but an ox or sheep — it and its young one, ye do not slaughter in one day.
Read in context
- 26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 27ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
- 28ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
- 29ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
- 30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
Cross references
- Deuteronomy 22:6–7 ಧರ್ಮೋಪದೇಶಕಾಂಡ 22:6–7ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು; ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
- Deuteronomy 14:21 ಧರ್ಮೋಪದೇಶಕಾಂಡ 14:21ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
- Exodus 34:26 ವಿಮೋಚನಕಾಂಡ 34:26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
- Exodus 23:19 ವಿಮೋಚನಕಾಂಡ 23:19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.