Leviticus · chapter 22 · verse 29
Leviticus 22:29 in Kannada
ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
Neevu krutajnyateya yajnyaarpaneyannu samarpisuvaaga nimma svaishtadinda arpisiri.
Leviticus 22:29 in English
- King James Version (KJV)
- And when ye will offer a sacrifice of thanksgiving unto the LORD, offer [it] at your own will.
- World English Bible (WEB)
- “When you sacrifice a sacrifice of thanksgiving to the LORD, you shall sacrifice it so that you may be accepted.
- American Standard Version (ASV)
- And when ye sacrifice a sacrifice of thanksgiving unto Jehovah, ye shall sacrifice it that ye may be accepted.
- Bible in Basic English (BBE)
- And when you make an offering of praise to the Lord, make it in a way which is pleasing to him.
- Darby Translation (DBY)
- And when ye sacrifice a sacrifice of thanksgiving to Jehovah, ye shall sacrifice it for your acceptance.
- Webster's Bible (WBS)
- And when ye will offer a sacrifice of thanksgiving to the LORD, offer it at your own will.
- Young's Literal Translation (YLT)
- 'And when ye sacrifice a sacrifice of thanksgiving to Jehovah, at your pleasure ye do sacrifice,
Read in context
- 27ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
- 28ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
- 29ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
- 30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
- 31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
Cross references
- Psalm 107:22 ಕೀರ್ತನೆಗಳು 107:22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- Amos 4:5 ಆಮೋಸ 4:5ಹುಳಿಹಿಟ್ಟಿನ ಸಂಗಡ ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ; ಉಚಿತವಾದ ಕಾಣಿಕೆಗಳನ್ನು ಸಾರಿಹೇಳಿರಿ. ಇಸ್ರಾಯೇಲಿನ ಮಕ್ಕಳೇ, ಹೀಗೆ ಮಾಡುವದು ನಿಮಗೆ ಇಷ್ಟವಾಗಿದೆ ಎಂದು ಕರ್ತನು ಹೇಳುತ್ತಾನೆ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Hosea 14:2 ಹೋಶೇಯ 14:2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
- Leviticus 7:12–15 ಯಾಜಕಕಾಂಡ 7:12–15ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.