Leviticus · chapter 22 · verse 3
Leviticus 22:3 in Kannada
ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
Avarige neenu heege helu--nimma ellaa santatiya vanshaavali galalli ashuddhatvaviruva israayel makkalu kartanige sallisuva parishuddhavaadavugala balige yaavanu baruvano avanu nanna sannidhi yinda tegeduhaakalpadabeku; naane kartanu.
Leviticus 22:3 in English
- King James Version (KJV)
- Say unto them, Whosoever [he be] of all your seed among your generations, that goeth unto the holy things, which the children of Israel hallow unto the LORD, having his uncleanness upon him, that soul shall be cut off from my presence: I [am] the LORD.
- World English Bible (WEB)
- “Tell them, ‘If anyone of all your offspring throughout your generations approaches the holy things which the children of Israel make holy to the LORD, having his uncleanness on him, that soul shall be cut off from before me. I am the LORD.
- American Standard Version (ASV)
- Say unto them, Whosoever he be of all your seed throughout your generations, that approacheth unto the holy things, which the children of Israel hallow unto Jehovah, having his uncleanness upon him, that soul shall be cut off from before me: I am Jehovah.
- Bible in Basic English (BBE)
- Say to them, If any man of all your seed through all your generations, being unclean, comes near the holy things which the children of Israel make holy to the Lord, he will be cut off from before me: I am the Lord.
- Darby Translation (DBY)
- Say unto them, Every one of all your seed, throughout your generations, that approacheth the holy things, which the children of Israel hallow unto Jehovah, having his uncleanness upon him, that soul shall be cut off from before me: I am Jehovah.
- Webster's Bible (WBS)
- Say to them, Whoever [he may be] of all your seed among your generations, that approacheth the holy things, which the children of Israel hallow to the LORD, having his uncleanness upon him, that soul shall be cut off from my presence: I [am] the LORD.
- Young's Literal Translation (YLT)
- 'Say unto them, To your generations, any man who draweth near, out of all your seed, unto the holy things which the sons of Israel do sanctify to Jehovah, and his uncleanness on him — even that person hath been cut off from before Me; I [am] Jehovah.
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
- 2ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
- 3ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
- 4ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
- 5ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
Cross references
- Leviticus 7:20–21 ಯಾಜಕಕಾಂಡ 7:20–21ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
- Psalm 51:11 ಕೀರ್ತನೆಗಳು 51:11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Exodus 33:14–15 ವಿಮೋಚನಕಾಂಡ 33:14–15ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು. ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
- Numbers 19:13 ಅರಣ್ಯಕಾಂಡ 19:13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
Original words (Hebrew)
- Say · H559אָמַר ʼâmar
- Whosoever · H376אִישׁ ʼîysh
- seed · H2233זֶרַע zeraʻ
- generations · H1755דּוֹר dôwr
- goeth · H7126קָרַב qârab
- things · H6944קֹדֶשׁ qôdesh
- children · H1121בֵּן bên
- Israel · H3478יִשְׂרָאֵל Yisrâʼêl
- hallow · H6942קָדַשׁ qâdash
- uncleanness · H2932טֻמְאָה ṭumʼâh
- soul · H5315נֶפֶשׁ nephesh
- off · H3772כָּרַת kârath
- presence · H6440פָּנִים pânîym