Leviticus · chapter 22 · verse 30
Leviticus 22:30 in Kannada
ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
Ade dinadalli adannu tinnabeku. Adaralli yaavadannoo maaraneya dinada varege ulisa baaradu; naane kartanu.
Leviticus 22:30 in English
- King James Version (KJV)
- On the same day it shall be eaten up; ye shall leave none of it until the morrow: I [am] the LORD.
- World English Bible (WEB)
- It shall be eaten on the same day; you shall leave none of it until the morning. I am the LORD.
- American Standard Version (ASV)
- On the same day it shall be eaten; ye shall leave none of it until the morning: I am Jehovah.
- Bible in Basic English (BBE)
- Let it be used for food on the same day; do not keep any part of it till the morning: I am the Lord.
- Darby Translation (DBY)
- On that day shall it be eaten: ye shall leave none of it until morning: I am Jehovah.
- Webster's Bible (WBS)
- On the same day it shall be eaten up, ye shall leave none of it until the morrow: I [am] the LORD.
- Young's Literal Translation (YLT)
- on that day it is eaten, ye do not leave of it till morning; I [am] Jehovah;
Read in context
- 28ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
- 29ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
- 30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
- 31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
- 32ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Cross references
- Exodus 16:19–20 ವಿಮೋಚನಕಾಂಡ 16:19–20ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು. ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.
- Leviticus 7:15–18 ಯಾಜಕಕಾಂಡ 7:15–18ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು. ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
- Leviticus 19:7 ಯಾಜಕಕಾಂಡ 19:7ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.