Leviticus · chapter 22 · verse 31
Leviticus 22:31 in Kannada
ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
Aadadarinda neevu nanna aajnyegalannu kaikondu avugalannu maadabeku; naane kartanu.
Leviticus 22:31 in English
- King James Version (KJV)
- Therefore shall ye keep my commandments, and do them: I [am] the LORD.
- World English Bible (WEB)
- “Therefore you shall keep my commandments, and do them. I am the LORD.
- American Standard Version (ASV)
- Therefore shall ye keep my commandments, and do them: I am Jehovah.
- Bible in Basic English (BBE)
- So then, keep my orders and do them: I am the Lord.
- Darby Translation (DBY)
- And ye shall observe my commandments and do them: I am Jehovah.
- Webster's Bible (WBS)
- Therefore shall ye keep my commandments, and do them: I [am] the LORD.
- Young's Literal Translation (YLT)
- and ye have kept my commands, and have done them; I [am] Jehovah;
Read in context
- 29ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
- 30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
- 31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
- 32ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
- 33ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Cross references
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Leviticus 19:37 ಯಾಜಕಕಾಂಡ 19:37ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Numbers 15:40 ಅರಣ್ಯಕಾಂಡ 15:40ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 18:4–5 ಯಾಜಕಕಾಂಡ 18:4–5ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- 1 Thessalonians 4:1–2 1 ಥೆಸಲೊನೀಕದವರಿಗೆ 4:1–2ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.