Skip to content
ThuthiThuthiThuthi
Leviticus · chapter 22 · verse 32

Leviticus 22:32 in Kannada

ಆದರೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.

Aadare israayel makkala madhyadalli naanu parishuddha maadalpaduva haage nanna parishuddhavaada hesarannu apavitramaadabaaradu;nimage devaraagiru vadakke nimmannu aiguptadeshadolaginda horage tandavanoo nimmannu parishuddha maaduva kartanoo naane; naane kartanu.

Leviticus 22:32 in English

King James Version (KJV)
Neither shall ye profane my holy name; but I will be hallowed among the children of Israel: I [am] the LORD which hallow you,
World English Bible (WEB)
You shall not profane my holy name, but I will be made holy among the children of Israel. I am the LORD who makes you holy,
American Standard Version (ASV)
And ye shall not profane my holy name; but I will be hallowed among the children of Israel: I am Jehovah who halloweth you,
Bible in Basic English (BBE)
And do not make my holy name common; so that it may be kept holy by the children of Israel: I am the Lord who make you holy,
Darby Translation (DBY)
And ye shall not profane my holy name; but I will be hallowed among the children of Israel: I am Jehovah who do hallow you,
Webster's Bible (WBS)
Neither shall ye profane my holy name; but I will be hallowed among the children of Israel: I [am] the LORD who hallow you,
Young's Literal Translation (YLT)
and ye do not pollute My holy name, and I have been hallowed in the midst of the sons of Israel; I [am] Jehovah, sanctifying you,

Read in context

  1. 30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
  2. 31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
  3. 32ಆದರೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
  4. 33ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Read all of Leviticus 22

Cross references

Original words (Hebrew)

Leviticus 22:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.