Leviticus · chapter 22 · verse 33
Leviticus 22:33 in Kannada
ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Nimage devaraagiru vadakke nimmannu aiguptadeshadolaginda horage tandavanoo nimmannu parishuddha maaduva kartanoo naane; naane kartanu.
Leviticus 22:33 in English
- King James Version (KJV)
- That brought you out of the land of Egypt, to be your God: I [am] the LORD.
- World English Bible (WEB)
- who brought you out of the land of Egypt, to be your God. I am the LORD.”
- American Standard Version (ASV)
- who brought you out of the land of Egypt, to be your God: I am Jehovah.
- Bible in Basic English (BBE)
- Who took you out of the land of Egypt that I might be your God: I am the Lord.
- Darby Translation (DBY)
- who brought you out of the land of Egypt, to be your God: I am Jehovah.
- Webster's Bible (WBS)
- That brought you out of the land of Egypt, to be your God: I [am] the LORD.
- Young's Literal Translation (YLT)
- who am bringing you up out of the land of Egypt, to become your God; I [am] Jehovah.'
Read in context
- 31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
- 32ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
- 33ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Cross references
- Leviticus 11:45 ಯಾಜಕಕಾಂಡ 11:45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- Exodus 6:7 ವಿಮೋಚನಕಾಂಡ 6:7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.
- Leviticus 19:36 ಯಾಜಕಕಾಂಡ 19:36ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Leviticus 25:38 ಯಾಜಕಕಾಂಡ 25:38ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Numbers 15:41 ಅರಣ್ಯಕಾಂಡ 15:41ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.