Leviticus · chapter 22 · verse 5
Leviticus 22:5 in Kannada
ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
Ashuddhanaagi maadalpaduvante haridaaduva yaavadannaagali illave yaavade ashuddhatvadinda ashuddha maaduva manushyanannaagali muttidavanu--
Leviticus 22:5 in English
- King James Version (KJV)
- Or whosoever toucheth any creeping thing, whereby he may be made unclean, or a man of whom he may take uncleanness, whatsoever uncleanness he hath;
- World English Bible (WEB)
- or whoever touches any creeping thing by which he may be made unclean, or a man from whom he may become unclean, whatever uncleanness he has—
- American Standard Version (ASV)
- or whosoever toucheth any creeping thing, whereby he may be made unclean, or a man of whom he may take uncleanness, whatsoever uncleanness he hath;
- Bible in Basic English (BBE)
- Or anyone touching any unclean thing which goes flat on the earth, or someone by whom he may be made unclean in any way whatever;
- Darby Translation (DBY)
- or a man that toucheth any crawling thing whereby he becometh unclean, or a man by whom he may become unclean, whatever may be his uncleanness,
- Webster's Bible (WBS)
- Or whoever toucheth any creeping animal, by which he may be made unclean, or a man of whom he may take uncleanness, whatever uncleanness he hath:
- Young's Literal Translation (YLT)
- or a man who cometh against any teeming thing which is unclean to him, or against a man who is unclean to him, even any of his uncleanness —
Read in context
- 3ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
- 4ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
- 5ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
- 6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
- 7ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
Cross references
- Leviticus 15:7 ಯಾಜಕಕಾಂಡ 15:7ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.
- Leviticus 11:43–44 ಯಾಜಕಕಾಂಡ 11:43–44ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು. ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- Leviticus 15:19 ಯಾಜಕಕಾಂಡ 15:19ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
- Leviticus 11:24–28 ಯಾಜಕಕಾಂಡ 11:24–28ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.