Skip to content
ThuthiThuthiThuthi
Leviticus · chapter 22 · verse 6

Leviticus 22:6 in Kannada

ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.

Anthaddannu muttida manushyanu saayankaalada varege ashuddhanaagirabeku; avanu tanna shareeravannu neerinalli toledukollada horatu parishuddha vaadavugalannu tinnabaaradu.

Leviticus 22:6 in English

King James Version (KJV)
The soul which hath touched any such shall be unclean until even, and shall not eat of the holy things, unless he wash his flesh with water.
World English Bible (WEB)
the person that touches any such shall be unclean until the evening, and shall not eat of the holy things unless he bathes his body in water.
American Standard Version (ASV)
the soul that toucheth any such shall be unclean until the even, and shall not eat of the holy things, unless he bathe his flesh in water.
Bible in Basic English (BBE)
Any person touching any such unclean thing will be unclean till evening, and may not take of the holy food till his flesh has been bathed in water;
Darby Translation (DBY)
— a person that toucheth any such shall be unclean until even, and shall not eat of the holy things; but he shall bathe his flesh with water,
Webster's Bible (WBS)
The soul which hath touched any such shall be unclean until evening, and shall not eat of the holy things, unless he shall wash his flesh with water.
Young's Literal Translation (YLT)
the person who cometh against it — hath even been unclean till the evening, and doth not eat of the holy things, but hath bathed his flesh with water,

Read in context

  1. 4ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
  2. 5ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
  3. 6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
  4. 7ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
  5. 8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
Read all of Leviticus 22

Cross references

Original words (Hebrew)

Leviticus 22:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.