Leviticus · chapter 22 · verse 7
Leviticus 22:7 in Kannada
ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
Sooryanu mulu gidaaga avanu shuddhanaagiruvanu, taruvaaya avanu parishuddhavaadavugalannu tinnali, adu avanige aahaara.
Leviticus 22:7 in English
- King James Version (KJV)
- And when the sun is down, he shall be clean, and shall afterward eat of the holy things; because it [is] his food.
- World English Bible (WEB)
- When the sun is down, he shall be clean; and afterward he shall eat of the holy things, because it is his bread.
- American Standard Version (ASV)
- And when the sun is down, he shall be clean; and afterward he shall eat of the holy things, because it is his bread.
- Bible in Basic English (BBE)
- And when the sun has gone down he will be clean; and after that he may take part in the holy food, because it is his bread.
- Darby Translation (DBY)
- and when the sun goeth down, he shall be clean, and may afterwards eat of the holy things; for it is his food.
- Webster's Bible (WBS)
- And when the sun is set, he shall be clean, and shall afterward eat of the holy things, because it [is] his food.
- Young's Literal Translation (YLT)
- and the sun hath gone in, and he hath been clean, and afterwards he doth eat of the holy things, for it [is] his food;
Read in context
- 5ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
- 6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
- 7ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
- 8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
- 9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
Cross references
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- Numbers 18:11–19 ಅರಣ್ಯಕಾಂಡ 18:11–19ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು. ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ. ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು. ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು. ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು. ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು. ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- 1 Corinthians 9:4 1 ಕೊರಿಂಥದವರಿಗೆ 9:4ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
- 1 Corinthians 9:13–14 1 ಕೊರಿಂಥದವರಿಗೆ 9:13–14ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- Deuteronomy 18:3–4 ಧರ್ಮೋಪದೇಶಕಾಂಡ 18:3–4ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು. ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.