Leviticus · chapter 22 · verse 8
Leviticus 22:8 in Kannada
ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
Tannannu holemaadikolladante tannashtakke taane sattiruvadannaagali illave mrugagalinda hariyalpattaddannaagali tinnabaaradu; naane kartanu.
Leviticus 22:8 in English
- King James Version (KJV)
- That which dieth of itself, or is torn [with beasts], he shall not eat to defile himself therewith: I [am] the LORD.
- World English Bible (WEB)
- He shall not eat that which dies of itself or is torn by animals, defiling himself by it. I am the LORD.
- American Standard Version (ASV)
- That which dieth of itself, or is torn of beasts, he shall not eat, to defile himself therewith: I am Jehovah.
- Bible in Basic English (BBE)
- That which comes to a natural death, or is attacked by beasts, he may not take as food, for it will make him unclean: I am the Lord.
- Darby Translation (DBY)
- Of a dead carcase and what is torn shall he not eat, to make himself unclean therewith: I am Jehovah.
- Webster's Bible (WBS)
- That which dieth of itself, or is torn [by beasts] , he shall not eat to defile himself with it: I [am] the LORD.
- Young's Literal Translation (YLT)
- a carcase or torn thing he doth not eat, for uncleanness thereby; I [am] Jehovah.
Read in context
- 6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
- 7ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
- 8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
- 9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- 10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
Cross references
- Leviticus 17:15 ಯಾಜಕಕಾಂಡ 17:15ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
- Exodus 22:31 ವಿಮೋಚನಕಾಂಡ 22:31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
- Leviticus 7:24 ಯಾಜಕಕಾಂಡ 7:24ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
- Deuteronomy 14:21 ಧರ್ಮೋಪದೇಶಕಾಂಡ 14:21ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
- Ezekiel 44:31 ಯೆಹೆಜ್ಕೇಲನು 44:31ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- Leviticus 11:39–40 ಯಾಜಕಕಾಂಡ 11:39–40ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು. ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.