Skip to content
ThuthiThuthiThuthi
Leviticus · chapter 22 · verse 9

Leviticus 22:9 in Kannada

ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

Aadadarinda avaru adannu apavitrapadisidare adara nimittavaagi paapavannu hottu saayadante nanna vidhigalannu kaikollabeku. Avarannu shuddheekarisuva kartanu naane.

Leviticus 22:9 in English

King James Version (KJV)
They shall therefore keep mine ordinance, lest they bear sin for it, and die therefore, if they profane it: I the LORD do sanctify them.
World English Bible (WEB)
“‘They shall therefore follow my commandment, lest they bear sin for it and die in it, if they profane it. I am the LORD who sanctifies them.
American Standard Version (ASV)
They shall therefore keep my charge, lest they bear sin for it, and die therein, if they profane it: I am Jehovah who sanctifieth them.
Bible in Basic English (BBE)
So then, let them keep what I have put into their care, for fear that sin may come on them because of it, so causing their death because they have made it common: I am the Lord, who make them holy.
Darby Translation (DBY)
And they shall keep my charge, lest they bear sin for it, and die by it, if they profane it: I am Jehovah who do hallow them.
Webster's Bible (WBS)
They shall therefore keep my ordinance, lest they bear sin for it, and die therefore, if they profane it: I the LORD do sanctify them.
Young's Literal Translation (YLT)
'And they have kept My charge, and bear no sin for it, that they have died for it when they pollute it; I [am] Jehovah sanctifying them.

Read in context

  1. 7ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
  2. 8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
  3. 9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
  4. 10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
  5. 11ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
Read all of Leviticus 22

Cross references

Original words (Hebrew)

Leviticus 22:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.