Leviticus · chapter 23 · verse 10
Leviticus 23:10 in Kannada
ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
Israayel makkalondige maata naadi avarige helabekaadaddenandare--naanu nimage koduva deshadolakke neevu bandaaga mattu alliya suggi (bele)yannu koyidare nimma suggiya modalaneya phalagala sivudannu yaajakana balige tarabeku.
Leviticus 23:10 in English
- King James Version (KJV)
- Speak unto the children of Israel, and say unto them, When ye be come into the land which I give unto you, and shall reap the harvest thereof, then ye shall bring a sheaf of the firstfruits of your harvest unto the priest:
- World English Bible (WEB)
- “Speak to the children of Israel, and tell them, ‘When you have come into the land which I give to you, and shall reap its harvest, then you shall bring the sheaf of the first fruits of your harvest to the priest.
- American Standard Version (ASV)
- Speak unto the children of Israel, and say unto them, When ye are come into the land which I give unto you, and shall reap the harvest thereof, then ye shall bring the sheaf of the first-fruits of your harvest unto the priest:
- Bible in Basic English (BBE)
- Say to the children of Israel, When you have come to the land which I will give you, and have got in the grain from its fields, take some of the first-fruits of the grain to the priest;
- Darby Translation (DBY)
- Speak unto the children of Israel and say unto them, When ye come into the land that I give unto you, and ye reap the harvest thereof, then ye shall bring a sheaf of the first-fruits of your harvest unto the priest.
- Webster's Bible (WBS)
- Speak to the children of Israel, and say to them, When ye shall have come into the land which I give to you, and shall reap the harvest thereof, then ye shall bring a sheaf of the first-fruits of your harvest to the priest:
- Young's Literal Translation (YLT)
- 'Speak unto the sons of Israel, and thou hast said unto them, When ye come in unto the land which I am giving to you, and have reaped its harvest, and have brought in the sheaf, the beginning of your harvest unto the priest,
Read in context
- 8ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- 9ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
- 10ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
- 11ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
- 12ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
Cross references
- Exodus 34:26 ವಿಮೋಚನಕಾಂಡ 34:26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
- Exodus 23:19 ವಿಮೋಚನಕಾಂಡ 23:19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
- Deuteronomy 16:9 ಧರ್ಮೋಪದೇಶಕಾಂಡ 16:9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
- Numbers 28:26 ಅರಣ್ಯಕಾಂಡ 28:26ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
- 1 Corinthians 15:20–23 1 ಕೊರಿಂಥದವರಿಗೆ 15:20–23ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು. ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು. ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- Numbers 15:18–21 ಅರಣ್ಯಕಾಂಡ 15:18–21ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು. ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- Revelation 14:4 ಪ್ರಕಟನೆ 14:4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
- Leviticus 2:12–16 ಯಾಜಕಕಾಂಡ 2:12–16ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು. ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Ezekiel 44:30 ಯೆಹೆಜ್ಕೇಲನು 44:30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- Numbers 15:2 ಅರಣ್ಯಕಾಂಡ 15:2ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
- Exodus 34:22 ವಿಮೋಚನಕಾಂಡ 34:22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- say · H559אָמַר ʼâmar
- come · H935בּוֹא bôwʼ
- land · H776אֶרֶץ ʼerets
- give · H5414נָתַן nâthan
- reap · H7114קָצַר qâtsar
- harvest · H7105קָצִיר qâtsîyr
- bring · H935בּוֹא bôwʼ
- sheaf · H6016עֹמֶר ʻômer
- firstfruits · H7225רֵאשִׁית rêʼshîyth
- harvest · H7105קָצִיר qâtsîyr
- priest · H3548כֹּהֵן kôhên