Skip to content
ThuthiThuthiThuthi
Leviticus · chapter 23 · verse 11

Leviticus 23:11 in Kannada

ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.

Adu nimagoskara angeekaaravaaguvante adannu kartana sannidhiyalli aadisabeku; sabbattina maaraneya dina yaajakanu adannu aadisabeku.

Leviticus 23:11 in English

King James Version (KJV)
And he shall wave the sheaf before the LORD, to be accepted for you: on the morrow after the sabbath the priest shall wave it.
World English Bible (WEB)
He shall wave the sheaf before the LORD, to be accepted for you. On the next day after the Sabbath the priest shall wave it.
American Standard Version (ASV)
and he shall wave the sheaf before Jehovah, to be accepted for you: on the morrow after the sabbath the priest shall wave it.
Bible in Basic English (BBE)
And let the grain be waved before the Lord, so that you may be pleasing to him; on the day after the Sabbath let it be waved by the priest.
Darby Translation (DBY)
And he shall wave the sheaf before Jehovah, to be accepted for you; on the next day after the sabbath the priest shall wave it.
Webster's Bible (WBS)
And he shall wave the sheaf before the LORD, to be accepted for you: on the morrow after the sabbath the priest shall wave it.
Young's Literal Translation (YLT)
then he hath waved the sheaf before Jehovah for your acceptance; on the morrow of the sabbath doth the priest wave it.

Read in context

  1. 9ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
  2. 10ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
  3. 11ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
  4. 12ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
  5. 13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
Read all of Leviticus 23

Cross references

Original words (Hebrew)

Leviticus 23:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.