Leviticus · chapter 23 · verse 13
Leviticus 23:13 in Kannada
ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
Kartanige sugandha vaasaneyaaguvante benkiyinda maaduva aahaara samarpaneyu enne mishritavaada nayavaada hittina hattaralli eradu paalu irabeku. Paana samarpaneyu ondu hinnina naalkaneya paalu draakshaarasavaagirabeku.
Leviticus 23:13 in English
- King James Version (KJV)
- And the meat offering thereof [shall be] two tenth deals of fine flour mingled with oil, an offering made by fire unto the LORD [for] a sweet savour: and the drink offering thereof [shall be] of wine, the fourth [part] of an hin.
- World English Bible (WEB)
- The meal offering with it shall be two tenths of an ephah of fine flour mixed with oil, an offering made by fire to the LORD for a pleasant aroma; and the drink offering with it shall be of wine, the fourth part of a hin.
- American Standard Version (ASV)
- And the meal-offering thereof shall be two tenth parts [of an ephah] of fine flour mingled with oil, an offering made by fire unto Jehovah for a sweet savor; and the drink-offering thereof shall be of wine, the fourth part of a hin.
- Bible in Basic English (BBE)
- And let the meal offering with it be two tenth parts of an ephah of the best meal mixed with oil, an offering made by fire to the Lord for a sweet smell; and the drink offering with it is to be of wine, the fourth part of a hin.
- Darby Translation (DBY)
- and the oblation thereof: two tenths of fine flour mingled with oil, an offering by fire to Jehovah for a sweet odour; and the drink-offering thereof, of wine, a fourth part of a hin.
- Webster's Bible (WBS)
- And the meat-offering thereof [shall be] two tenth-parts of fine flour mingled with oil, an offering made by fire to the LORD [for] a sweet savor: and the drink-offering thereof [shall be] of wine, the fourth [part] of a hin.
- Young's Literal Translation (YLT)
- and its present two tenth deals of flour mixed with oil, a fire-offering to Jehovah, a sweet fragrance, and its drink-offering, wine, a fourth of the hin.
Read in context
- 11ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
- 12ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
- 13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- 14ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- 15ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.
Cross references
- Leviticus 2:14–16 ಯಾಜಕಕಾಂಡ 2:14–16ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Leviticus 6:20 ಯಾಜಕಕಾಂಡ 6:20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
- Joel 1:9 ಯೋವೇಲ 1:9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- Exodus 30:9 ವಿಮೋಚನಕಾಂಡ 30:9ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
- Ezekiel 46:14 ಯೆಹೆಜ್ಕೇಲನು 46:14ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
- Numbers 28:10 ಅರಣ್ಯಕಾಂಡ 28:10ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
- Ezekiel 45:24 ಯೆಹೆಜ್ಕೇಲನು 45:24ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
- Numbers 15:3–12 ಅರಣ್ಯಕಾಂಡ 15:3–12ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು. ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು. ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
- Exodus 29:40–41 ವಿಮೋಚನಕಾಂಡ 29:40–41ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
- Leviticus 14:10 ಯಾಜಕಕಾಂಡ 14:10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- Ezekiel 4:11 ಯೆಹೆಜ್ಕೇಲನು 4:11ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.
Original words (Hebrew)
- offering · H4503מִנְחָה minchâh
- two · H8147שְׁנַיִם shᵉnayim
- deals · H6241עִשָּׂרוֹן ʻissârôwn
- flour · H5560סֹלֶת çôleth
- mingled · H1101בָּלַל bâlal
- oil · H8081שֶׁמֶן shemen
- fire · H801אִשָּׁה ʼishshâh
- sweet · H5207נִיחוֹחַ nîychôwach
- savour · H7381רֵיחַ rêyach
- offering · H5262נֶסֶךְ neçek
- wine · H3196יַיִן yayin
- fourth · H7243רְבִיעִי rᵉbîyʻîy
- hin · H1969הִין hîyn