Leviticus · chapter 23 · verse 14
Leviticus 23:14 in Kannada
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
Ade dinadalli neevu nimma devarige samarpaneyannu taruva varege rottiyannaagali hurida kaalannaagali illave hasiraada tenegalannaagali tinnabaaradu. Idu nimage nimma santatiya ellaa nivaasagalalli shaashvatavaada niyamavaagirabeku.
Leviticus 23:14 in English
- King James Version (KJV)
- And ye shall eat neither bread, nor parched corn, nor green ears, until the selfsame day that ye have brought an offering unto your God: [it shall be] a statute for ever throughout your generations in all your dwellings.
- World English Bible (WEB)
- You must not eat bread, or roasted grain, or fresh grain, until this same day, until you have brought the offering of your God. This is a statute forever throughout your generations in all your dwellings.
- American Standard Version (ASV)
- And ye shall eat neither bread, nor parched grain, nor fresh ears, until this selfsame day, until ye have brought the oblation of your God: it is a statute for ever throughout your generations in all your dwellings.
- Bible in Basic English (BBE)
- And you may take no bread or dry grain or new grain for food till the very day on which you have given the offering for your God: this is a rule for ever through all your generations wherever you are living.
- Darby Translation (DBY)
- And ye shall not eat bread, or roast corn, or green ears, until the same day that ye have brought the offering of your God: [it is] an everlasting statute throughout your generations in all your dwellings.
- Webster's Bible (WBS)
- And ye shall eat neither bread, nor parched corn, nor green ears, until the same day that ye have brought an offering to your God: [It shall be] a statute for ever throughout your generations in all your dwellings.
- Young's Literal Translation (YLT)
- 'And bread and roasted corn and full ears ye do not eat until this self-same day, until your bringing in the offering of your God — a statute age-during to your generations, in all your dwellings.
Read in context
- 12ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
- 13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- 14ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- 15ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.
- 16ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
Cross references
- Exodus 34:26 ವಿಮೋಚನಕಾಂಡ 34:26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
- Genesis 4:4–5 ಆದಿಕಾಂಡ 4:4–5ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು. ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
- Leviticus 19:23–25 ಯಾಜಕಕಾಂಡ 19:23–25ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು. ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು. ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 3:17 ಯಾಜಕಕಾಂಡ 3:17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Deuteronomy 16:12 ಧರ್ಮೋಪದೇಶಕಾಂಡ 16:12ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
- Numbers 15:20–21 ಅರಣ್ಯಕಾಂಡ 15:20–21ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- Leviticus 25:2–3 ಯಾಜಕಕಾಂಡ 25:2–3ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು. ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.
- Nehemiah 9:14 ನೆಹೆಮೀಯ 9:14ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- Leviticus 10:11 ಯಾಜಕಕಾಂಡ 10:11ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
- Joshua 5:11–12 ಯೆಹೋಶುವ 5:11–12ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು. ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- Psalm 19:8 ಕೀರ್ತನೆಗಳು 19:8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
Original words (Hebrew)
- eat · H398אָכַל ʼâkal
- bread · H3899לֶחֶם lechem
- corn · H7039קָלִי qâlîy
- ears · H3759כַּרְמֶל karmel
- selfsame · H6106עֶצֶם ʻetsem
- day · H3117יוֹם yôwm
- that · H5704עַד ʻad
- brought · H935בּוֹא bôwʼ
- offering · H7133קׇרְבָּן qorbân
- God · H430אֱלֹהִים ʼĕlôhîym
- statute · H2708חֻקָּה chuqqâh
- ever · H5769עוֹלָם ʻôwlâm
- generations · H1755דּוֹר dôwr
- dwellings · H4186מוֹשָׁב môwshâb