Leviticus · chapter 23 · verse 15
Leviticus 23:15 in Kannada
ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.
Sabbattina maaraneya dina neevu aadisuva baliyaada sivudannu tanda dinadinda elu sabbattu galu poornavaaguva varege lekkisabeku.
Leviticus 23:15 in English
- King James Version (KJV)
- And ye shall count unto you from the morrow after the sabbath, from the day that ye brought the sheaf of the wave offering; seven sabbaths shall be complete:
- World English Bible (WEB)
- “‘You shall count from the next day after the Sabbath, from the day that you brought the sheaf of the wave offering: seven Sabbaths shall be completed.
- American Standard Version (ASV)
- And ye shall count unto you from the morrow after the sabbath, from the day that ye brought the sheaf of the wave-offering; seven sabbaths shall there be complete:
- Bible in Basic English (BBE)
- And let seven full weeks be numbered from the day after the Sabbath, the day when you give the grain for the wave offering;
- Darby Translation (DBY)
- And ye shall count from the morning after the sabbath, from the day that ye brought the sheaf of the wave-offering, seven weeks; they shall be complete;
- Webster's Bible (WBS)
- And ye shall count to you from the morrow after the sabbath, from the day that ye brought the sheaf of the wave-offering; seven sabbaths shall be complete:
- Young's Literal Translation (YLT)
- 'And ye have numbered to you from the morrow of the sabbath, from the day of your bringing in the sheaf of the wave-offering: they are seven perfect sabbaths;
Read in context
- 13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- 14ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
- 15ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.
- 16ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
- 17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
Cross references
- Leviticus 23:10–11 ಯಾಜಕಕಾಂಡ 23:10–11ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
- Exodus 34:22 ವಿಮೋಚನಕಾಂಡ 34:22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- Leviticus 25:8 ಯಾಜಕಕಾಂಡ 25:8ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
- Deuteronomy 16:9–10 ಧರ್ಮೋಪದೇಶಕಾಂಡ 16:9–10ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು. ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
- Numbers 28:26 ಅರಣ್ಯಕಾಂಡ 28:26ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.