Skip to content
ThuthiThuthiThuthi
Leviticus · chapter 23 · verse 16

Leviticus 23:16 in Kannada

ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.

Ela neya sabbattina maaraneya dinadinda neevu aivattu dinagalannu lekkisabeku. Neevu kartanige hosa aahaara baliyannu arpisabeku.

Leviticus 23:16 in English

King James Version (KJV)
Even unto the morrow after the seventh sabbath shall ye number fifty days; and ye shall offer a new meat offering unto the LORD.
World English Bible (WEB)
The next day after the seventh Sabbath you shall count fifty days; and you shall offer a new meal offering to the LORD.
American Standard Version (ASV)
even unto the morrow after the seventh sabbath shall ye number fifty days; and ye shall offer a new meal-offering unto Jehovah.
Bible in Basic English (BBE)
Let fifty days be numbered, to the day after the seventh Sabbath; then you are to give a new meal offering to the Lord.
Darby Translation (DBY)
even unto the morning after the seventh sabbath shall ye count fifty days; and ye shall present a new oblation to Jehovah.
Webster's Bible (WBS)
Even to the morrow after the seventh sabbath shall ye number fifty days; and ye shall offer a new meat-offering to the LORD.
Young's Literal Translation (YLT)
unto the morrow of the seventh sabbath ye do number fifty days, and ye have brought near a new present to Jehovah;

Read in context

  1. 14ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
  2. 15ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.
  3. 16ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
  4. 17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
  5. 18ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
Read all of Leviticus 23

Cross references

Original words (Hebrew)

Leviticus 23:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.