Leviticus · chapter 23 · verse 18
Leviticus 23:18 in Kannada
ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
Idallade neevu rottiyondige doshavillada ondu varushada elu kurimarigalannoo ondu ele horiyannoo eradu tagarugalannoo samarpisa beku; avu kartanige dahanabaliyaagiruvavu. Avugalondige aahaara baliyu paanaarpanegalu kartanige benkiyinda maadida suvaasaneyaada arpanegalaagirabeku.
Leviticus 23:18 in English
- King James Version (KJV)
- And ye shall offer with the bread seven lambs without blemish of the first year, and one young bullock, and two rams: they shall be [for] a burnt offering unto the LORD, with their meat offering, and their drink offerings, [even] an offering made by fire, of sweet savour unto the LORD.
- World English Bible (WEB)
- You shall present with the bread seven lambs without defect a year old, one young bull, and two rams. They shall be a burnt offering to the LORD, with their meal offering and their drink offerings, even an offering made by fire, of a sweet aroma to the LORD.
- American Standard Version (ASV)
- And ye shall present with the bread seven lambs without blemish a year old, and one young bullock, and two rams: they shall be a burnt-offering unto Jehovah, with their meal-offering, and their drink-offerings, even an offering made by fire, of a sweet savor unto Jehovah.
- Bible in Basic English (BBE)
- And with the bread, take seven lambs of the first year, without any marks, and one ox and two male sheep, to be a burned offering to the Lord, with their meal offering and their drink offerings, an offering of a sweet smell made by fire to the Lord.
- Darby Translation (DBY)
- And ye shall present with the bread seven he-lambs without blemish, yearlings, and one young bullock, and two rams: they shall be a burnt-offering to Jehovah with their oblation, and their drink-offerings, an offering by fire of a sweet odour to Jehovah.
- Webster's Bible (WBS)
- And ye shall offer with the bread seven lambs without blemish of the first year, and one young bullock, and two rams: they shall be [for] a burnt-offering to the LORD, with their meat-offering, and their drink offerings, [even] an offering made by fire of a sweet savor to the LORD.
- Young's Literal Translation (YLT)
- 'And ye have brought near, besides the bread, seven lambs, perfect ones, sons of a year, and one bullock, a son of the herd, and two rams; they are a burnt-offering to Jehovah, with their present and their libations, a fire-offering of sweet fragrance to Jehovah.
Read in context
- 16ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
- 17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
- 18ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
- 19ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
- 20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
Cross references
- Numbers 28:27–31 ಅರಣ್ಯಕಾಂಡ 28:27–31ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು. ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 23:12–13 ಯಾಜಕಕಾಂಡ 23:12–13ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- Numbers 15:4–12 ಅರಣ್ಯಕಾಂಡ 15:4–12ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು. ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
Original words (Hebrew)
- offer · H7126קָרַב qârab
- bread · H3899לֶחֶם lechem
- seven · H7651שֶׁבַע shebaʻ
- lambs · H3532כֶּבֶשׂ kebes
- blemish · H8549תָּמִים tâmîym
- first · H1121בֵּן bên
- year · H8141שָׁנֶה shâneh
- one · H259אֶחָד ʼechâd
- young · H1241בָּקָר bâqâr
- bullock · H6499פַּר par
- two · H8147שְׁנַיִם shᵉnayim
- rams · H352אַיִל ʼayil
- offering · H5930עֹלָה ʻôlâh
- offering · H4503מִנְחָה minchâh
- offerings · H5262נֶסֶךְ neçek
- fire · H801אִשָּׁה ʼishshâh
- sweet · H5207נִיחוֹחַ nîychôwach
- savour · H7381רֵיחַ rêyach