Skip to content
ThuthiThuthiThuthi
Leviticus · chapter 23 · verse 19

Leviticus 23:19 in Kannada

ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.

Taruvaaya aadugalo lage ondu mariyannu paapabaliyaagiyoo mattu ondu varushada eradu kurimarigalannu samaadhaana yajnyabaligalaagiyoo arpisabeku.

Leviticus 23:19 in English

King James Version (KJV)
Then ye shall sacrifice one kid of the goats for a sin offering, and two lambs of the first year for a sacrifice of peace offerings.
World English Bible (WEB)
You shall offer one male goat for a sin offering, and two male lambs a year old for a sacrifice of peace offerings.
American Standard Version (ASV)
And ye shall offer one he-goat for a sin-offering, and two he-lambs a year old for a sacrifice of peace-offerings.
Bible in Basic English (BBE)
And you are to give one male goat for a sin-offering and two male lambs of the first year for peace-offerings.
Darby Translation (DBY)
And ye shall sacrifice one buck of the goats for a sin-offering, and two he-lambs, yearlings, for a sacrifice of peace-offering.
Webster's Bible (WBS)
Then ye shall sacrifice one kid of the goats for a sin-offering, and two lambs of the first year for a sacrifice of peace-offerings.
Young's Literal Translation (YLT)
'And ye have prepared one kid of the goats for a sin-offering, and two lambs, sons of a year, for a sacrifice of peace-offerings,

Read in context

  1. 17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
  2. 18ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
  3. 19ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.
  4. 20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
  5. 21ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
Read all of Leviticus 23

Cross references

Original words (Hebrew)

Leviticus 23:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.