Leviticus · chapter 23 · verse 2
Leviticus 23:2 in Kannada
ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
Israayel makkalondige neenu maatanaadi avarige helabekaadaddenandare--neevu parishuddha sabhegalaagi prakatisabekaada kartana habbagalu ive,
Leviticus 23:2 in English
- King James Version (KJV)
- Speak unto the children of Israel, and say unto them, [Concerning] the feasts of the LORD, which ye shall proclaim [to be] holy convocations, [even] these [are] my feasts.
- World English Bible (WEB)
- “Speak to the children of Israel, and tell them, ‘The set feasts of the LORD, which you shall proclaim to be holy convocations, even these are my set feasts.
- American Standard Version (ASV)
- Speak unto the children of Israel, and say unto them, The set feasts of Jehovah, which ye shall proclaim to be holy convocations, even these are my set feasts.
- Bible in Basic English (BBE)
- Say to the children of Israel, These are the fixed feasts of the Lord, which you will keep for holy meetings: these are my feasts.
- Darby Translation (DBY)
- Speak unto the children of Israel, and say unto them, [Concerning] the set feasts of Jehovah, which ye shall proclaim as holy convocations — these are my set feasts.
- Webster's Bible (WBS)
- Speak to the children of Israel, and say to them, [Concerning] the feasts of the LORD, which ye shall proclaim [to be] holy convocations, [even] these [are] my feasts.
- Young's Literal Translation (YLT)
- 'Speak unto the sons of Israel, and thou hast said unto them, Appointed seasons of Jehovah, which ye proclaim, holy convocations, [are] these: they [are] My appointed seasons:
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
- 2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
- 3ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
- 4ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
Cross references
- Leviticus 23:4 ಯಾಜಕಕಾಂಡ 23:4ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
- Leviticus 23:37 ಯಾಜಕಕಾಂಡ 23:37ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
- Hosea 2:11 ಹೋಶೇಯ 2:11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
- 2 Chronicles 30:5 2 ಪೂರ್ವಕಾಲವೃತ್ತಾಂತ 30:5ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
- Joel 2:15 ಯೋವೇಲ 2:15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
- Numbers 10:10 ಅರಣ್ಯಕಾಂಡ 10:10ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Isaiah 1:13–14 ಯೆಶಾಯ 1:13–14ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Psalm 81:3 ಕೀರ್ತನೆಗಳು 81:3ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
- Exodus 23:14–17 ವಿಮೋಚನಕಾಂಡ 23:14–17ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.) ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು. ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
- Numbers 29:39 ಅರಣ್ಯಕಾಂಡ 29:39ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
- Lamentations 1:4 ಪ್ರಲಾಪಗಳು 1:4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- Jonah 3:5–9 ಯೋನ 3:5–9ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.